ಬದಿಯಡ್ಕ: ಬದಿಯಡ್ಕ ಪಂಚಾಯಿತಿ ಮಟ್ಟದ ಅಂಗನವಾಡಿ ಪ್ರವೇಶೋತ್ಸವ ಸೀತಾಂಗೋಳಿ ಅಂಗನವಾಡಿಯಲ್ಲಿ ಶುಕ್ರವಾರ ನೆರವೇರಿತು. ಗ್ರಾಮ ಪಂಚಾಯಿತಿ ಅಧ್ಯಕ್ಷ ಶಂಕರ ಡಿ. ಉದ್ಘಾಟಿಸಿದರು. ಸದಸ್ಯ ಮಾಹಿನ್ ಕೇಳೋಟ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಸದಸ್ಯ ರಾಮಪ್ಪ ಮಂಜೇಶ್ವರ, ಅಂಗನವಾಡಿ ಅಭಿವೃದ್ಧಿ ಸಮಿತಿ ಪದಾಧಿಕಾರಿಗಳು, ಶಿಕ್ಷಕಿ, ಸಹಾಯಕಿ, ಹೆತ್ತವರು ಭಾಗವಹಿಸಿದರು.

.jpg)
