HEALTH TIPS

ಯಾವುದೇ ಶೀರ್ಷಿಕೆಯಿಲ್ಲ

 ವಿವಿಧೆಡೆ ಯೋಗ ದಿನಾಚರಣೆ

ಸಮರಸ ಚಿತ್ರಸುದ್ದಿ: ಕುಂಬಳೆ: ಲಯನ್ಸ್ ಆಟ್ರ್ಸ್ ಸ್ಪೋಟ್ರ್ಸ್ ಕ್ಲಬ್ ಅಂಬಿಲಡ್ಕ, ಇದರ ಸದಸ್ಯರು ಅಂಬಿಲಡ್ಕ ಕ್ರೀಡಾಂಗಣದಲ್ಲಿ ವಿಶ್ವ ಯೋಗ ದಿನಾಚರಣೆ ಅಂಗವಾಗಿ, ಯೋಗ ಪ್ರದರ್ಶನ ನಡೆಯಿತು.



ಕೇರಳ ಕೇಂದ್ರೀಯ ವಿಶ್ವವಿದ್ಯಾಲಯ ಕಾಸರಗೋಡು ಪೆರಿಯ ಕ್ಯಾಂಪಸ್‍ನ ಯೋಗ ಅಧ್ಯಯನ ವಿಭಾಗದ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಡೀನ್ ಅಕಾಡೆಮಿಕ್ ಪೆÇ್ರ. ಜೋಸೆಫ್ ಕೊಯಿಪಲ್ಲಿ ಸಮಾರಂಭ ಉದ್ಘಾಟಿಸಿದರುಯೋಗ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ. ಸುಬ್ರಹ್ಮಣ್ಯ ಪೈಲೂರು ಅಧ್ಯಕ್ಷತೆ ವಹಿಸಿದ್ದರು.



ಸೇವಾ ಭಾರತಿ ಕುಂಬಳೆ ಪಂಚಾಯಿತಿ ಸಮಿತಿ ಮತ್ತು ಭಾರತೀಯ ಜನತಾ ಪಕ್ಷ ಕುಂಬಳೆ ಸಹಯೋಗದಲ್ಲಿ ಕುಂಬಳೆಯ ಜಯ ಮಾರುತಿ ವ್ಯಾಯಾಮ ಶಾಲೆಯಲ್ಲಿ ಅಂತಾರಾಷ್ಟ್ರೀಯ  ಯೋಗ ದಿನವನ್ನು  ಆಚರಿಸಲಾಯಿತು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries