HEALTH TIPS

ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ


ಬದಿಯಡ್ಕ
: ಬದಿಯಡ್ಕದ ಶ್ರೀ ಭಾರತೀ ವಿದ್ಯಾಪೀಠದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು. ಶಾಲೆಯ ಆರಂಭದ ದಿನಗಳಿಂದಲೇ ಯೋಗ ಶಿಕ್ಷಣವನ್ನು ಪಠ್ಯಕ್ರಮದ ಒಂದು ಭಾಗವಾಗಿ ಅಳವಡಿಸಿಕೊಂಡು ಬಂದಿರುವ ಈ ಸಂಸ್ಥೆಯಲ್ಲಿ, ವಿದ್ಯಾರ್ಥಿಗಳು ಶಿಸ್ತುಬದ್ಧವಾಗಿ ಯೋಗಾಸನಗಳನ್ನು ಪ್ರದರ್ಶಿಸುವ ಮೂಲಕ ಗಮನ ಸೆಳೆದರು. ಕಾರ್ಯಕ್ರಮವು ಸಾಂಪ್ರದಾಯಿಕವಾಗಿ ದೀಪ ಪ್ರಜ್ವಲನೆಯೊಂದಿಗೆ ಆರಂಭವಾಯಿತು. ಶಾಲೆಯ 1ನೇ ತರಗತಿಯಿಂದ 10ನೇ ತರಗತಿಯವರೆಗಿನ ಎಲ್ಲಾ ವಿದ್ಯಾರ್ಥಿಗಳು ಒಟ್ಟಾಗಿ ವಿವಿಧ ಯೋಗಾಸನಗಳು ಮತ್ತು ಪ್ರಾಣಾಯಾಮಗಳನ್ನು ಅತ್ಯಂತ ವ್ಯವಸ್ಥಿತವಾಗಿ ಪ್ರದರ್ಶಿಸಿದರು. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries