ಬದಿಯಡ್ಕ : ಕಾಸರಗೋಡು ಜಿಲ್ಲಾ ಮೊಗೇರ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಸ್ವಜಾತಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 2025-26 ನೇ ವರ್ಷದ ಹತ್ತನೇ ತರಗತಿ ಹಾಗೂ ಪ್ಲಸ್ ಟು ಪರೀಕ್ಷೆಯಲ್ಲಿ ಎಲ್ಲಾ ವಿಷಯಗಳಲ್ಲಿ ಎ ಪ್ಲಸ್ ಅಂಕ ಪಡೆದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಬಿಳಿ ಹಾಳೆಯಲ್ಲಿ ತಯಾರಿಸಿದ ಅರ್ಜಿಯೊಂದಿಗೆ ಅಂಕ ಪಟ್ಟಿ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಒಂದು ಪಾಸ್ಪೋರ್ಟ್ ಸೈಜ್ ಪೋಟೋವನ್ನು ಜೂ. 27ರ ಸಂಜೆ 5ಕ್ಕೆ ಮೊದಲು ಸಂಘದ ಕಚೇರಿಗೆ ತಲುಪುವಂತೆ ಕಳುಹಿಸಬೇಕಾಗಿ ವಿನಂತಿಸಲಾಗಿದೆ. ವಿಳಾಸ : ಅಧ್ಯಕ್ಷರು/ಕಾರ್ಯದರ್ಶಿ, ಕಾಸರಗೋಡು ಜಿಲ್ಲಾ ಮೊಗೇರ ಸಂಘ. ಹೊಸಂಗಡಿ - ಮಂಜೇಶ್ವರ, ಕಾರ್ಯಾಲಯ ಮೇಲಿನ ಪೇಟೆ ಬದಿಯಡ್ಕ., ಅಂಚೆ - ಪೆರಡಾಲ. 671551, ಮೊಬೈಲ್ : 9846956992, 9746562213.

