"ನಾವು ಶಿಕ್ಷಣ ಸಚಿವರನ್ನು ಆಯ್ಕೆ ಮಾಡಿ ಕಳುಹಿಸಿದ್ದೇವೆ; ಅವರು ನಮ್ಮ ತೆರಿಗೆಯಿಂದ ಸಂಬಳ ಪಡೆಯುತ್ತಾರೆ.
ಅವರ ಅವಧಿಯಲ್ಲಿ ಲಕ್ಷಾಂತರ ಯುವಕರ ಭವಿಷ್ಯವು ಕತ್ತಲೆಯಲ್ಲಿ ಮುಳುಗಿದೆ. ಕಾಕ್ರೋಚ್ ಬರುತ್ತಿವೆ, ಧರ್ಮೇಂದ್ರ ಪ್ರಧಾನ್ ಹೋಗುತ್ತಿದ್ದಾರೆ" ಎಂದು ಪ್ರತಿಭಟನಾಕಾರರು ಹೇಳಿದ್ದಾರೆ.
ಜಂತರ್ ಮಂತರ್ ನಲ್ಲಿ ಶನಿವಾರ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸಲು ಅಮೆರಿಕದಿಂದ ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ್ ದಿಪ್ಕೆ ದಿಲ್ಲಿಗೆ ಆಗಮಿಸಿದ್ದಾರೆ. ಕಾಕ್ರೋಚ್ ಗಳು ಜಂತರ್ ಮಂತರ್‌ಗೆ ಬರಬೇಕು ಮತ್ತು ಪ್ರತಿಭಟನೆಯಲ್ಲಿ ಭಾಗವಹಿಸಬೇಕು ಎಂದು ಅಭಿಜೀತ್ ದಿಪ್ಕೆ ಆಗ್ರಹಿಸಿದ್ದರು.
Cockroach Party Zindabad!
Thousands of protesters begin arriving at Jantar Mantar to demand the resignation of Dharmendra Pradhan.
Are you at Jantar Mantar?
Tag us in your pictures and videos with #cjpprotest

