HEALTH TIPS

ಸಿಬಿಎಸ್‌ಇ ತ್ರಿಭಾಷಾ ಸೂತ್ರ: ಈ ವರ್ಷ 10ನೇ ತರಗತಿಗೆ ವಿನಾಯಿತಿ

ನವದೆಹಲಿ (PTI): ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯು (ಸಿಬಿಎಸ್‌ಇ) ಪ್ರಸಕ್ತ ವರ್ಷ 10ನೇ ತರಗತಿಯ ವಿದ್ಯಾರ್ಥಿಗಳಿಗೆ ತ್ರಿಭಾಷಾ ನೀತಿಯಿಂದ ವಿನಾಯಿತಿ ನೀಡಿದೆ.

ತ್ರಿಭಾಷಾ ನೀತಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮಂಡಳಿ ಸೋಮವಾರ ಹೊಸ ಮಾರ್ಗಸೂಚಿ ಹೊರಡಿಸಿದ್ದು, '2026-27ನೇ ಸಾಲಿನ 10ನೇ ತರಗತಿ ವಿದ್ಯಾರ್ಥಿಗಳಿಗೆ ಯಾವುದೇ ಬದಲಾವಣೆ ಇರುವುದಿಲ್ಲ.

ಅವರು ಎರಡು ಭಾಷೆಗಳನ್ನು ಓದುವ ಹಳೆ ವ್ಯವಸ್ಥೆಯಲ್ಲಿಯೇ ಮುಂದುವರಿಯಲಿದ್ದಾರೆ. ಮೂರನೇ ಭಾಷೆ ತೆಗೆದುಕೊಳ್ಳುವ ಅಗತ್ಯವಿಲ್ಲ' ಎಂದು ಹೇಳಿದೆ.

l ಈ ವರ್ಷ 9ನೇ ತರಗತಿಯಲ್ಲಿ ಇರುವ ವಿದ್ಯಾರ್ಥಿಗಳಿಗೆ ಒಂದು ಬಾರಿಯ ಸಡಿಲಿಕೆ ನೀಡಲಾಗಿದೆ. ಅಂದರೆ ಅವರು ಈಗಾಗಲೇ ಓದುತ್ತಿರುವ ಎರಡು ವಿದೇಶಿ ಭಾಷೆಯನ್ನು ಮುಂದುವರಿಸಬಹುದು. ಅದರ ಜತೆಗೆ ಒಂದು ಭಾರತೀಯ ಭಾಷೆಯನ್ನು ಕಡ್ಡಾಯವಾಗಿ ಕಲಿಯಬೇಕು

l ಪ್ರಸಕ್ತ ವರ್ಷ 7ರಿಂದ 9ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು 10ನೇ ತರಗತಿಗೆ ಹೋದಾಗ, ಅವರ ಬೋರ್ಡ್‌ ಪರೀಕ್ಷೆಗಳಿಗೆ ಮೂರನೇ ಭಾಷೆ ಇರುವುದಿಲ್ಲ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries