HEALTH TIPS

ಲಾಹೋರ್‌ ನ ಟ್ಯೂಷನ್ ಸೆಂಟರ್‌ ನಲ್ಲಿ ಮೇಲ್ಛಾವಣಿ ಕುಸಿತ: 14 ಮಕ್ಕಳು ಮೃತ್ಯು

ಇಸ್ಲಾಮಾಬಾದ್: ಪಾಕಿಸ್ತಾನದ ಲಾಹೋರ್‌ ನಲ್ಲಿ ಮಂಗಳವಾರ ಖಾಸಗಿ ಟ್ಯೂಷನ್ ಸೆಂಟರ್ ಒಂದರ ಮೇಲ್ಛಾವಣಿ ಕುಸಿದು ಕನಿಷ್ಠ 14 ಮಕ್ಕಳು ಸಾವನ್ನಪ್ಪಿದ್ದು, ಇತರ ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ 'ಕ್ಸಿನ್ಹುವಾ' ಸುದ್ದಿ ಸಂಸ್ಥೆ ವರದಿ ಮಾಡಿದೆ.

ಲಾಹೋರ್‌ ನ ಉಪನಗರ ಪ್ರದೇಶವಾದ ಕಹ್ನಾದಲ್ಲಿ ಈ ಘಟನೆ ಸಂಭವಿಸಿದೆ. ಮಕ್ಕಳು ಟ್ಯೂಷನ್ ತರಗತಿಗಳಿಗೆ ಹಾಜರಾಗಿದ್ದಾಗ ತರಗತಿಯ ಮೇಲ್ಛಾವಣಿ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದು, ವಿದ್ಯಾರ್ಥಿಗಳು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡರು.

ಈ ಘಟನೆಯಲ್ಲಿ 14 ಮಕ್ಕಳು ಸಾವನ್ನಪ್ಪಿದ್ದು, ಸುಮಾರು 10 ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries