HEALTH TIPS

255 ಪ್ಯಾಕೆಟ್ ನಿಷೇಧಿತ ತಂಬಾಕು ಉತ್ಪನ್ನ ವಶ-ಕೇಸು

ಕುಂಬಳೆ: ಆಪರೇಷನ್ ತೂಫಾನ್ ಕಾರ್ಯಾಚರಣೆಯನ್ವಯ ಸೀತಾಂಗೋಳಿ ಬಸ್ ತಂಗುದಾಣ ಸನಿಹ ಕುಂಬಳೆ ಠಾಣೆ ಪೆÇಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಕೇರಳದಲ್ಲಿ ನಿಷೇಧ ಹೇರಲಾಗಿರುವ 255 ಪ್ಯಾಕೆಟ್ ತಂಬಾಕು ಉತ್ಪನ್ನ ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಪುತ್ರಿಗೆ ಮುಕಾರಿಕಂಡ ನಿವಾಸಿ ಅಬ್ದುಲ್ ಅಸೀಸ್ ಎಂ.ಎ. ಎಂಬಾತನ ವಿರುದ್ಧ ಪೆÇಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries