HEALTH TIPS

ಅಮೆರಿಕದಿಂದ ದಾಳಿ: ದಕ್ಷಿಣ ಇರಾನ್‌ ನಲ್ಲಿ 30ಕ್ಕೂ ಅಧಿಕ ನಾಗರಿಕರು ಮೃತ್ಯು

 ಟೆಹರಾನ್: ಟೆಹ್ರಾನ್: ದಕ್ಷಿಣ ಇರಾನ್‌ ನಲ್ಲಿ ಕಳೆದ ಕೆಲವು ದಿನಗಳಿಂದ ಅಮೆರಿಕ ನಡೆಸಿದ ದಾಳಿಗಳಲ್ಲಿ 30ಕ್ಕೂ ಹೆಚ್ಚು ನಾಗರಿಕರು ಮೃತಪಟ್ಟಿದ್ದಾರೆ ಎಂದು ಇರಾನ್ ಸರ್ಕಾರದ ವಕ್ತಾರೆ ಫಾತಿಮೆಹ್ ಮೊಹಜೆರಾನಿ ತಿಳಿಸಿದ್ದಾರೆ.


ಈ ಕುರಿತು ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿರುವ ಅವರು, "ದಾಳಿಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ನಮ್ಮ ಸಂತಾಪ ಹಾಗೂ ಸಹಾನುಭೂತಿಯನ್ನು ವ್ಯಕ್ತಪಡಿಸುತ್ತೇವೆ.

ಮೃತರಿಗೆ ನಾವು ಗೌರವ ಸಲ್ಲಿಸುತ್ತೇವೆ" ಎಂದು ಹೇಳಿದ್ದಾರೆ.

"ಸರ್ಕಾರವು ತನ್ನ ಸಂಪೂರ್ಣ ಶಕ್ತಿಯೊಂದಿಗೆ ಜನರ ಬೆಂಬಲಕ್ಕೆ ನಿಲ್ಲಲಿದೆ. ಇರಾನ್‌ನ ದಕ್ಷಿಣ ಭಾಗವು ಈ ದೇಶದ ಮಿಡಿಯುವ ಹೃದಯವಾಗಿದೆ" ಎಂದೂ ಅವರು ಹೇಳಿದ್ದಾರೆ.

ಕಳೆದ ಕೆಲವು ದಿನಗಳಿಂದ ದಕ್ಷಿಣ ಇರಾನ್ ಮೇಲೆ ಅಮೆರಿಕ ದಾಳಿ ನಡೆಸಿದೆ ಎಂದು ಮೊಹಜೆರಾನಿ ಆರೋಪಿಸಿದ್ದಾರೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries