HEALTH TIPS

ಎಡನೀರು ಶ್ರೀಗಳ ಚಾತುರ್ಮಾಸ್ಯ ವ್ರತಾಚರಣೆ ವ್ಯಾಸಪೂಜೆಯೊಂದಿಗೆ ಆರಂಭ-ಭಜನಾ ಸಂಕೀರ್ತನೆಗೆ ಚಾಲನೆ

ಕಾಸರಗೋಡು: ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ಶ್ರೀ ಎಡನೀರು ಮಠದ ಪರಮಪೂಜ್ಯ ಶ್ರೀ ಸಚ್ಚಿದಾನಂದಭಾರತೀ ಶ್ರೀಪಾದಂಗಳವರ 6ನೇ ವರ್ಷದ ಎರಡು ತಿಂಗಳ ಕಾಲ ನಡೆಯಲಿರುವ ಚಾತುರ್ಮಾಸ್ಯ ವ್ರತಾಚರಣೆ ಗುರು ಪೌರ್ಣಮಿಯ ಶುಭ ದಿನವಾದ ಬುಧವಾರ ಶ್ರೀಮದ್. ಎಡನೀರು ಮಠದಲ್ಲಿ ಸಾಂಪ್ರದಾಯಿಕ ಶ್ರದ್ಧಾಭಕ್ತಿಗಳೊಂದಿಗೆ ಆರಂಭಗೊಂಡಿತು. 


ಬೆಳಿಗ್ಗೆ ವ್ಯಾಸಪೂಜೆ, ಚಾತುರ್ಮಾಸ್ಯ ವ್ರತ ಸಂಕಲ್ಪ, ಹೋಮಗಳ ಪೂರ್ಣಾಹುತಿ ನಡೆಯಿತು. ಬಳಿಕ 60 ದಿನಗಳ ಭಜನಾ ಕಾರ್ಯಕ್ರಮಕ್ಕೆ ಶ್ರೀ ಗೋಪಾಲಕೃಷ್ಣ ಮಹಿಳಾ ಭಜನಾ ಮಂಡಳಿ ಎಡನೀರು ಇವರಿಂದ ಭಜನೆಗೆ ಚಾಲನೆ ನೀಡಲಾಯಿತು. ಸೆ. 26ರ ವರೆಗೆ ಚಾತುರ್ಮಾಸ್ಯ ವ್ರತಾಚರಣೆ ಜರಗಲಿದೆ.





ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries