HEALTH TIPS

ಅಯೋಧ್ಯೆ ಕ್ಷೇತ್ರ ದರ್ಶನಕ್ಕೆ ಹೋಗಿ ಹಿಂತಿರುಗುತ್ತಿದ್ದ ಮಧ್ಯೆ ಬದಿಯಡ್ಕದ ಯುವಕ ನಾಪತ್ತೆ

ಬದಿಯಡ್ಕ: ಅಯೋಧ್ಯೆ ಕ್ಷೇತ್ರ ದರ್ಶನಕ್ಕೆ ತೆರಳಿದ ಯುವಕ  ಮನೆಗೆ ತಲುಪದೆ ನಾಪತ್ತೆಯಾದ ಬಗ್ಗೆ ದೂರಲಾಗಿದೆ.  ಪೆರಡಾಲ ಪಂಜಿನಡ್ಕ ನಿವಾಸಿ ಕುಂಞÂ ರಾಮನ್ ಎಂಬವರ ಪುತ್ರ ರಾಜೇಶ್ (42) ನಾಪತ್ತೆಯಾದ ವ್ಯಕ್ತಿ. ಈ ಬಗ್ಗೆ  ಅವರ ಸಹೋದರ ಅನಿಲ್ ಕುಮಾರ್  ನೀಡಿದ ದೂರಿನಂತೆ ಬದಿಯಡ್ಕ ಪೋಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ರಾಜೇಶ್ ಅಯೋಧ್ಯೆಗೆ ಹೋಗಿದ್ದು ಅಲ್ಲಿಂದ ಅವರು ಊರಿಗೆ ಮರಳಿದ್ದರು. ಈ ಮಧ್ಯೆ ಜುಲೈ 22 ರಂದು ಸಂಜೆ ಮಧ್ಯಪ್ರದೇಶದ ಇಚ್ಚಾರ್ಸಿ ಎಂಬಲ್ಲಿ ಇಳಿದು ಅಲ್ಲಿಂದ ಬೇರೆ ಯಾವುದೋ ರೈಲಿಗೆ ಹತ್ತಿದ್ದಾರೆಂದೂ ಆದರೆ ಅವರು ಮನೆಗೆ ಮರಳಿ ತಲುಪಿಲ್ಲವೆಂದು ದೂರಿನಲ್ಲಿ ತಿಳಿಸಲಾಗಿದೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries