HEALTH TIPS

ಪೆರಡಾಲ ಎಸ್.ಟಿ. ಉನ್ನತಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಬದಿಯಡ್ಕ: ಬದಿಯಡ್ಕ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಅಶ್ವಿನಿ ಕೆ.ಎಂ. ಅವರ ನೇತೃತ್ವದಲ್ಲಿ ಪೆರಡಾಲ ಎಸ್.ಟಿ. ಉನ್ನತಿಯಲ್ಲಿ(ಕಾಲನಿ) ಉಚಿತ ಆರೋಗ್ಯ ತಪಾಸಣೆ ಶಿಬಿರ ಯಶಸ್ವಿಯಾಗಿ ನಡೆಯಿತು.

ಶಿಬಿರದಲ್ಲಿ ಸಿಕಲ್ ಸೆಲ್ ಅನೀಮಿಯಾ ಪರೀಕ್ಷೆ, ರಕ್ತದೊತ್ತಡ, ಸಕ್ಕರೆ ಖಾಯಿಲೆ, ಹಿಮೋಗ್ಲೋಬಿನ್ ಪರೀಕ್ಷೆ ಹಾಗೂ ಆರೋಗ್ಯ ಕಾರ್ಡ್ ನೋಂದಣಿ ನಡೆಸಲಾಯಿತು. ಒಟ್ಟು 24 ಮಂದಿ ಶಿಬಿರದ ಪ್ರಯೋಜನ ಪಡೆದುಕೊಂಡರು. ಶಿಬಿರದಲ್ಲಿ ಬದಿಯಡ್ಕ ಸಿ.ಎಚ್ ಸಿ ಯ ವೈದ್ಯಾಕಾರಿಗಳು, ಅಂಬಿಳಿ, ಬಿಜಿ ಮೋಲ್, ಶನೀಲಾ ಕುಮಾರಿ ಹಾಗೂ ಆಶಾ ಕಾರ್ಯಕರ್ತೆ ನಳಿನಿ ಕೆ. ಉಪಸ್ಥಿತರಿದ್ದು ಆರೋಗ್ಯ ಸೇವೆಗಳನ್ನು ಒದಗಿಸಿದರು. ಗ್ರಾಮೀಣ ಪ್ರದೇಶದ ಜನರಿಗೆ ಅಗತ್ಯ ಆರೋಗ್ಯ ಸೇವೆಗಳನ್ನು ಸಮೀಪದಲ್ಲೇ ತಲುಪಿಸುವ ಉದ್ದೇಶದಿಂದ ಆಯೋಜಿಸಲಾದ ಈ ಶಿಬಿರಕ್ಕೆ ಸ್ಥಳೀಯರು ಉತ್ತಮ ಸ್ಪಂದನೆ ವ್ಯಕ್ತಪಡಿಸಿದರು. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries