HEALTH TIPS

ದೇಲಂತೊಟ್ಟು: ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಬಿಡುಗಡೆ

ಉಪ್ಪಳ: ಹೇರೂರು ಬಜೆ ಶ್ರೀಮಹಾವಿಷ್ಣು ದೇವಸ್ಥಾನ ದೇಲಂತೊಟ್ಟು ಇಲ್ಲಿ ಆ.21 ರಂದು ನಡೆಯಲಿರುವ ವರಮಹಾಲಕ್ಷಿ ಪೂಜೆಯ ಆಮಂತ್ರಣ ಪತ್ರಿಕೆಯನ್ನು ಭಾನುವಾರ ಶ್ರೀಕ್ಷೇತ್ರದಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭ ಪ್ರಮುಖರಾದ ಬ್ರಹ್ಮಶ್ರೀ ಹರಿನಾರಾಯಣ ಮಯ್ಯ, ಭುಜಂಗ ಶೆಟ್ಟಿ, ಜಯರಾಮ ಕಲಿಲ್, ರಾಜೇಶ್ ನಾಯಕ್, ಮಹಿಳಾ ಸಮಿತಿ ಪದಾಧಿಕಾರಿಗಳು, ಸ್ಥಳೀಯರು ಉಪಸ್ಥಿತರಿದ್ದರು. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries