HEALTH TIPS

ಬಂಗ್ರ ಮಂಜೇಶ್ವರ ಶ್ರೀ ಕಾಳಿಕಾ ಪರಮೇಶ್ವರಿ ದೇವಸ್ಥಾನಕ್ಕೆ ಕಾಳಹಸ್ತೇಂದ್ರ ಶ್ರೀ ಭೇಟಿ

ಮಂಜೇಶ್ವರ: ಅನಂತಶ್ರೀ ವಿಭೂಶಿತ ಕಾಳಹಸ್ತೇಂದ್ರ ಸರಸ್ವತೀ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾಚರಣೆ ಜು. 29 ರಿಂದ ಸೆ.26ರ ತನಕ ಆನೆಗುಂದಿ ಪಡು ಕುತ್ಯಾರು ಸರಸ್ವತೀ ಪೀಠದಲ್ಲಿ ನಡೆಯಲಿದ್ದು, ಇದರ ಅಂಗವಾಗಿ ಶ್ರೀಗಳು ಬಂಗ್ರಮಂಜೇಶ್ವರ ಶ್ರೀ ಕಾಳಿಕಾ ಪರಮೇಶ್ವರಿ ದೇವಸ್ಥಾನಕ್ಕೆ ಚಿತ್ತೈಸಿದರು. ಈ ವೇಳೆ ಚಾತುರ್ಮಾಸ್ಯ ಆಮಂತ್ರಣ ಪತ್ರಿಕೆಯನ್ನು ಕ್ಷೇತ್ರದ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು. ಕ್ಷೇತ್ರ ಆಡಳಿತ ಸಮಿತಿ, ಮಹಿಳಾ ಸಂಘ, ಓಜ ಸಾಹಿತ್ಯ ಕೂಟ, ಗುರುಸೇವಾ ಸಮಿತಿಯ ಪದಾಧಿಕಾರಿಗಳು ಹಾಗೂ ಭಕ್ತರು ಭಾಗವಹಿಸಿದರು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries