HEALTH TIPS

ಉಪಜಿಲ್ಲಾ ಮಟ್ಟದ ರಸಪ್ರಶ್ನೆಯಲ್ಲಿ ಮನ್ವಿ ಡಿ. ವಿಜೇತೆ

ಸಮರಸ ಚಿತ್ರಸುದ್ದಿ: ಕುಂಬಳೆ:  ಕುಂಬಳೆ ಉಪಜಿಲ್ಲಾ ಮಟ್ಟದ ಪ್ರೇಮಚಂದ್ ಜಯಂತಿ ರಸಪ್ರಶ್ನೆಯಲ್ಲಿ ಹೈಸ್ಕೂಲ್ ವಿಭಾಗದಲ್ಲಿ ಸೂರಂಬೈಲು ಸರ್ಕಾರಿ ಪ್ರೌಢಶಾಲೆಯ ಒಂಭತ್ತನೇ ತರಗತಿಯ ವಿದ್ಯಾರ್ಥಿನಿ ಮನ್ವಿ ಡಿ ತೃತೀಯ ಸ್ಥಾನಗಳಿಸಿದ್ದಾಳೆ. ಕುಂಬಳೆ ಕಂಚಿಕಟ್ಟೆ ನಿವಾಸಿ ದೀಪಕ್-ಮಲ್ಲಿಕಾ ದಂಪತಿ ಸುಪುತ್ರಿಯಾದ ಮನ್ವಿಯ ಸಾಧನೆಗೆ ಶಾಲಾ ರಕ್ಷಕ ಶಿಕ್ಷಕ ಸಂಘ ಅಭಿನಂದನೆ ಸಲ್ಲಿಸಿದೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries