HEALTH TIPS

ಜಿಲ್ಲೆಯ ಸರ್ಕಾರಿ ನೌಕರರಿಗಾಗಿ ಕವನ ವಾಚನ ಸ್ಪರ್ಧೆ

ಕಾಸರಗೋಡು: ವಾಚನ ಮಾಸಾಚರಣೆಯ ಅಂಗವಾಗಿ ಕಾಸರಗೋಡು ಜಿಲ್ಲಾ ಮಾಹಿತಿ ಕಚೇರಿಯು ಜಿಲ್ಲಾಧಿಕಾರಿ ಕಚೇರಿಯ ಅಕ್ಷರ ಗ್ರಂಥಾಲಯದ ಸಹಯೋಗದೊಂದಿಗೆ ಜಿಲ್ಲೆಯ ಸರ್ಕಾರಿ ನೌಕರರಿಗಾಗಿ ಕವನ ವಾಚನ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಈ ಸ್ಪರ್ಧೆಯು ಜುಲೈ 15 ರಂದು ಮಧ್ಯಾಹ್ನ 1.15ಕ್ಕೆ ಕಾಸರಗೋಡು ಸಿವಿಲ್ ಸ್ಟೇಷನ್‍ನಲ್ಲಿರುವ ಜಿಲ್ಲಾ ಮಾಹಿತಿ ಕಚೇರಿಯ ಪಿ.ಆರ್ ಚೇಂಬರಿನಲ್ಲಿ ನಡೆಯಲಿದೆ. ಆಸಕ್ತ ಸರ್ಕಾರಿ ನೌಕರರು ನೋಂದಣಿ ಮಾಡಿಕೊಳ್ಳಬೇಕು. ಇಮೇಲ್: prdcontest@gmail.com

ದೂರವಾಣಿ: 04994 255145.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries