ಸಮರಸ ಚಿತ್ರಸುದ್ದಿ: ಕಾಸರಗೋಡಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಜಿಲ್ಲೆಗೆ ಆಗಮಿಸಿದ್ದ ಕೇರಳ ಸರ್ಕಾರದ ಗೃಹ ಸಚಿವ ರಮೇಶ್ ಚೆನ್ನಿತ್ತಲ ಅವರು ಸೋಮವಾರ ಎಡನೀರು ಶ್ರೀಮಠಕ್ಕೆ ಭೇಟಿ ನೀಡಿ ಶ್ರೀ ಸಚ್ಚಿದನಂದ ಭಾರತೀ ಸ್ವಾಮೀಜಿ ಅವರ ಆಶೀರ್ವಾದ ಪಡೆದರು. ಸಂಸದ ರಾಜ್ಮೋಹನ್ ಉಣ್ಣಿತ್ತಾನ್, ಶಾಸಕ ಕಲ್ಲಟ್ರ ಮಾಹಿನ್, ತ್ರಿಕ್ಕರಿಪುರ ಶಾಸಕ ಸಂದೀಪ್ ವಾರಿಯರ್, ಉದುಮ ಶಾಸಕ ನೀಲಕಂಠನ್, ಮಾಜಿ ಸಚಿವ ಸಿ.ಟಿ ಅಹಮ್ಮದಾಲಿ ಮೊದಲಾದವರು ಜತೆಗಿದ್ದರು.

.jpg)
.jpg)
