HEALTH TIPS

ಕ್ಯಾಂಪ್ಕೋ ಸಾಂತ್ವನ ಯೋಜನೆಯ ಧನ ಸಹಾಯ ಹಸ್ತಾಂತರ

ಕುಂಬಳೆ: ಕ್ಯಾಂಪ್ಕೋ ಸಂಸ್ಥೆಯ ಸಾಂತ್ವನ ಯೋಜನೆಯಡಿಯಲ್ಲಿ ಕ್ಯಾಂಪ್ಕೋ ಕುಂಬಳೆ ಶಾಖೆಯ ಸಕ್ರಿಯ ಸದಸ್ಯರಾದ ಬಾಬು ಶೆಟ್ಟಿ  ಅವರ ಅನಾರೋಗ್ಯದ ಚಿಕಿತ್ಸಾ ವೆಚ್ಚಕ್ಕೆ ಧನ ಸಹಾಯವಾಗಿ 52,400 ರೂ. ಮೊತ್ತದ ಚೆಕ್ಕನ್ನು ಕ್ಯಾಂಪ್ಕೋ ಸಂಸ್ಥೆಯ ನಿರ್ದೇಶಕ  ಸತೀಶ್ಚಂದ್ರ ಭಂಡಾರಿ ಕೋಳಾರು ವಿತರಿಸಿದರು. ಈ ಸಂದರ್ಭದಲ್ಲಿ ಕ್ಯಾಂಪ್ಕೋ ಸಂಸ್ಥೆಯ ನಿರ್ದೇಶಕರಾದ ಗಣೇಶ್ ಪಾರಕಟ್ಟೆ ಮತ್ತು ಸದಾನಂದ ಶೆಟ್ಟಿ ಹಾಗೂ ಪ್ರಾಂತೀಯ  ಪ್ರಬಂಧಕ ಚಂದ್ರ ಎಂ, ಕುಂಬಳೆ ಶಾಖೆಯ ಪ್ರಬಂಧಕ ಕಿರಣ್ ಉಪಸ್ಥಿತರಿದ್ದರು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries