ಮುಳ್ಳೇರಿಯ: ಅಡೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಎಲ್.ಪಿ ವಿಭಾಗ ಕನ್ನಡ ಶಿಕ್ಷಕರ ಹುದ್ದೆಗೆ ನೇಮಕಾತಿಗೆ ಸಂದರ್ಶನ ಜುಲೈ 20ರಂದು ಬೆಳಿಗ್ಗೆ 10 ರಿಂದ ಶಾಲಾ ಕಚೇರಿಯಲ್ಲಿ ನಡೆಯಲಿದೆ. ಕೆ.ಟೆಟ್ ಅರ್ಹತೆಯಿರುವ ಆಸಕ್ತರು ಸಂದರ್ಶನದಲ್ಲಿ ಹಾಜರಾಗಬಹುದೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ: 04994 270982 ಸಂಪರ್ಕಿಸಲು ಸೂಚಿಸಲಾಗಿದೆ.

