HEALTH TIPS

ಕೊಡ್ಲಮೊಗರು ಶಾಲೆಯಲ್ಲಿ ಒನ್ ಮಿಲಿಯನ್ ತೂಫಾನ್ ಗೋಲ್ ಕಾರ್ಯಕ್ರಮ


ಮಂಜೇಶ್ವರ
: ವಿಶ್ವದ ಜನತೆ ಫುಟ್‍ಬಾಲ್ ಪಂದ್ಯಾಟದಲ್ಲಿ ತಮ್ಮ ಗಮನ ಕೇಂದ್ರೀಕರಿಸುತ್ತರುವ ಮಧ್ಯೆ, ವರ್ಕಾಡಿ ಕೊಡ್ಲಮೊಗರು ಶ್ರೀ ವಾಣಿ ವಿಜಯ ಪ್ರೌಢಶಾಲೆಯಲ್ಲಿ ಒನ್ ಮಿಲಿಯನ್ ತೂಫಾನ್ ಗೋಲ್ ಕಾರ್ಯಕ್ರಮ ಆಯೋಜಿಸಲಾಯಿತು.

ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅಬ್ದುಲ್ ಮಜೀದ್ ಬಿ ಎ  ಗೋಲು ಹೊಡೆಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.  ಗ್ರಾಮ ಪಂಚಾಯತ್ ಸದಸ್ಯರಾದ ಗೋಪಾಲಕೃಷ್ಣ ಪಜ್ವ , ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಮೋಹನ ಬಿ, ಮುಖ್ಯ ಶಿಕ್ಷಕಿ ಕೃಷ್ಣವೇಣಿ ಬಿ, ದೈಹಿಕ ಶಿಕ್ಷಕರಾದ ಉದಯ್ ಮೊದಲಾದವರು ಉಪಸ್ಥಿತರಿದ್ದರು.  ಅತಿಥಿಗಳು, ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು  ಗೋಲು ಹೊಡೆಯುವ ಮೂಲಕ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries