ಸಮರಸ ಚಿತ್ರಸುದ್ದಿ: ಬದಿಯಡ್ಕ: ಕುಂಟಿಕಾನ ದೇವರಮೆಟ್ಟು ಅಂಗನವಾಡಿಯಲ್ಲಿ ಪಲ್ಸ್ ಪೊಲೀಯೋ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಬದಿಯಡ್ಕ ಗ್ರಾಮಪಂಚಾಯಿತಿ ನೀರ್ಚಾಲು 3ನೇ ವಾರ್ಡು ಸದಸ್ಯ ಶ್ಯಾಮಪ್ರಸಾದ ಸರಳಿ ಚಾಲನೆ ನೀಡಿದರು. ಆಶಾ ಕಾರ್ಯಕರ್ತೆಯರು, ಅಂಗನವಾಡಿ ವರ್ಕರ್, ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.

.jpg)
