ನೆರೆಯ ನೇಪಾಳದ ವಿದ್ಯಾರ್ಥಿಗಳಿಗೆ ಭಾರತವೇ ಶೈಕ್ಷಣಿಕ ಕೇಂದ್ರವಾಗಿದೆ. ಭಾರತದಲ್ಲಿ ಶಿಕ್ಷಣ ಪಡೆಯಲು 173 ದೇಶಗಳಿಂದ ವಿದ್ಯಾರ್ಥಿಗಳು ಬರುತ್ತಾರೆ.
ಭಾರತಕ್ಕೆ ಬರುವ ವಿದೇಶಿ ವಿದ್ಯಾರ್ಥಿಗಳ ಸಂಖ್ಯೆ ಏರಿಕೆ
0
ಜುಲೈ 13, 2026
ನವದೆಹಲಿ: ಕಳೆದ ಐದು ವರ್ಷಗಳ ಹೋಲಿಕೆಯಲ್ಲಿ ಭಾರತಕ್ಕೆ ಬರುವ ವಿದೇಶಿ ವಿದ್ಯಾರ್ಥಿಗಳ ಸಂಖ್ಯೆಯು 2023-24ರ ಹೊತ್ತಿಗೆ ಏರಿಕೆ ಕಂಡಿದೆ. ಪದವಿ ಶಿಕ್ಷಣ ಅಧ್ಯಯನಕ್ಕಾಗಿಯೇ ಹೆಚ್ಚಿನ ವಿದ್ಯಾರ್ಥಿಗಳು ಭಾರತಕ್ಕೆ ಬರುತ್ತಿದ್ದಾರೆ. ವಿದೇಶಿ ವಿದ್ಯಾರ್ಥಿಗಳು ಮುಖ್ಯವಾಗಿ ಬಿಟೆಕ್ ಪದವಿ ಪಡೆದುಕೊಳ್ಳಲು ಬಯಸುತ್ತಿದ್ದಾರೆ.
Tags

