HEALTH TIPS

ಡಿಜಿಟಲ್‌ ಅರೆಸ್ಟ್‌ ವಿರುದ್ಧ ಕಠಿಣ ಕ್ರಮಕ್ಕೆ 'ಸುಪ್ರೀಂ' ಸಲಹೆ

ನವದೆಹಲಿ: 'ಡಿಜಿಟಲ್‌ ಅರೆಸ್ಟ್‌' ಪ್ರಕರಣಗಳನ್ನು ಕ್ರಿಮಿನಲ್‌ ಕಾನೂನಿನ ಅಡಿ ಪ್ರತ್ಯೇಕ ಅಪರಾಧ ಎಂದು ವ್ಯಾಖ್ಯಾನಿಸಬೇಕು ಮತ್ತು ಅದಕ್ಕೆ ಕಠಿಣ ಶಿಕ್ಷೆ ವಿಧಿಸುವ ಕಾನೂನು ರೂಪಿಸ ಬೇಕು ಎಂದು ಕೇಂದ್ರಕ್ಕೆ ಸುಪ್ರೀಂ ಕೋರ್ಟ್‌ ಮಂಗಳವಾರ ಸಲಹೆ ನೀಡಿದೆ.

ಹೆಚ್ಚುತ್ತಿರುವ 'ಡಿಜಿಟಲ್ ಅರೆಸ್ಟ್‌' ಪ್ರಕರಣಗಳ ಕುರಿತ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್‌ ಮತ್ತು ನ್ಯಾಯಮೂರ್ತಿಗಳಾದ ಜಾಯ್‌ಮಾಲ್ಯಾ ಬಾಗ್ಚಿ, ವಿ.ಮೋಹನ ಅವರಿದ್ದಪೀಠವು ವಿಚಾರಣೆ ನಡೆಸಿತು.

'ವಂಚಕರು ಪೊಲೀಸರು, ನ್ಯಾಯ ಮೂರ್ತಿಗಳು ಅಥವಾ ಸರ್ಕಾರಿ ಅಧಿಕಾರಿಗಳ ಸೋಗಿನಲ್ಲಿ ವಿಡಿಯೊ ಕರೆ ಮಾಡಿ ಹಣವನ್ನು ಸುಲಿಗೆ ಮಾಡುತ್ತಾರೆ. ಪ್ರಾಥಮಿಕ ತನಿಖೆಯಲ್ಲಿ ಆರೋಪ ಸಾಬೀತಾದರೆ, ತಕ್ಷಣವೇ ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಿ ಕೊಳ್ಳುವ ನಿಯಮ ತರಬೇಕು ಎಂದು ಪೀಠವು ಅಭಿಪ್ರಾಯಪಟ್ಟಿತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries