HEALTH TIPS

ವರ್ಕಾಡಿಯಲ್ಲಿ ಕೋಳಿ ಅಂಕಕ್ಕೆ ದಾಳಿ-ಐವರ ಬಂಧನ

ಮಂಜೇಶ್ವರ: ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ವರ್ಕಾಡಿ ಬಲಿಪಗುರಿಯಲ್ಲಿ ಕೋಳಿ ಅಂಕಕ್ಕೆ ದಾಳಿ ನಡೆಸಿದ ಪೊಲೀಸರು ಐವರನ್ನುಬಂಧಿಸಿದ್ದಾರೆ. ತಲಪ್ಪಾಡಿ ದೇವಿಪುರದ ಮಹೇಶ್ ಶೆಟ್ಟಿ, ಮಂಜೇಶ್ವರ ಕಡಂಬಾರ್ ನಿವಾಸಿ ಮನೋಹರ್, ಬಂಟ್ವಾಳದ ವಿನ್ಸೆಂಟ್ ಡಿಸೋಜಾ, ಬಂಟ್ವಾಳ ಬಿ ಮೂಡದ ಇರ್ಫಾನ್, ಕಡಂಬಾರಿನ  ಕಿರಣ್ ಕುಮಾರ್ ಬಂಧಿತರು. ಉಳಿದವರು ಓಡಿ ಪರಾರಿಯಾಗಿದ್ದಾರೆ. ಬಂಧಿತರಿಂದ ಒಂದು ಅಂಕದ ಕೋಳಿ ಹಾಗೂ ಜೂಜಿಗೆ ಬಳಸಿದ್ದರೆನ್ನಲಾದ 14 ಸಾವಿರ ರೂ. ನಗದು ವಶಪಡಿಸಿಕೊಂಡಿದ್ದಾರೆ.ಎಸ್.ಐ ವಿಷ್ಣು ಎಸ್ ನಾಯರ್ ನೇತೃತ್ವದ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿದೆ. 


 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries