HEALTH TIPS

ಕಡಲ್ಕೊರೆತ ತೀವ್ರಗೊಂಡ ಮಂಗಲ್ಪಾಡಿ ಪಂ. ವ್ಯಾಪ್ತಿಯ ಪ್ರದೇಶಗಳಿಗೆ ಜಿಲ್ಲಾಧಿಕಾರಿ ತುರ್ತು ಭೇಟಿಗೆ ಒಬಿಸಿ ಮೋರ್ಚಾ ಆಗ್ರಹ

ಉಪ್ಪಳ: ಮಂಗಲ್ಪಾಡಿ ಪಂಚಾಯತಿ ವ್ಯಾಪ್ತಿಯ ಶಿವಾಜಿ ನಗರ, ಶಾರದಾ ನಗರ ಮತ್ತು ಮೂಸೋಡಿ ಮುಂತಾದ ಸ್ಥಳಗಳಲ್ಲಿ ಸಮುದ್ರ ಕೊರೆತ ತೀವ್ರಗೊಂಡಿದೆ. ಜಿಲ್ಲಾಧಿಕಾರಿ ಈ ಸ್ಥಳಗಳಿಗೆ ತಕ್ಷಣ ಭೇಟಿ ನೀಡಿ ತುರ್ತು ನೆರವು ನೀಡಬೇಕು ಎಂದು ಒಬಿಸಿ ಮೋರ್ಚಾ ಕಾಸರಗೋಡು ಜಿಲ್ಲಾಧ್ಯಕ್ಷ ಕೆ.ಪಿ. ವಲ್ಸರಾಜ್ ಒತ್ತಾಯಿಸಿದರು. 

ಐಲ ಶಿವಾಜಿ ನಗರ ಕಡಲತೀರದಲ್ಲಿ ಮೀನುಗಾರರ ಬಲೆ ದುರಸ್ತಿ ಶೆಡ್ ಸಂಪೂರ್ಣವಾಗಿ ನಾಶವಾಗಿದ್ದು, ಕಡಲತೀರದಲ್ಲಿರುವ ಸಾರ್ವಜನಿಕ ಸ್ಮಶಾನವೂ ವಿನಾಶದ ಅಂಚಿನಲ್ಲಿದೆ. ಈ ಸ್ಥಳಗಳಲ್ಲಿನ ಮೀನುಗಾರರು ಭಯದಿಂದ ಬದುಕುತ್ತಿದ್ದಾರೆ. ರಾಜ್ಯ ಸರಕಾರ ಮತ್ತು ಜಿಲ್ಲಾಡಳಿತ ಅವರ ಜೀವ ಮತ್ತು ಆಸ್ತಿಯನ್ನು ರಕ್ಷಿಸಲು ಸಿದ್ಧರಾಗಬೇಕು ಎಂದು ವಲ್ಸರಾಜ್ ಆಗ್ರಹಿಸಿದ್ದಾರೆ. 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries