HEALTH TIPS

ಸರ್ಕಾರಿ ಫುಡ್ ಕ್ರಾಫ್ಟ್ ಇನ್‍ಸ್ಟಿಟ್ಯೂಟ್-ವಿವಿಧ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ

ಕಾಸರಗೋಡು: ಪ್ರವಾಸೋದ್ಯಮ ಇಲಾಖೆ ಅಧೀನದಲ್ಲಿ  ಕಾರ್ಯನಿರ್ವಹಿಸುತ್ತಿರುವ ಉದುಮದ ಸರ್ಕಾರಿ ಫುಡ್ ಕ್ರಾಫ್ಟ್ ಇನ್‍ಸ್ಟಿಟ್ಯೂಟ್‍ನಲ್ಲಿ, 2026-27ನೇ ಶೈಕ್ಷಣಿಕ ಸಾಲಿಗೆ ಹೋಟೆಲ್ ನಿರ್ವಹಣೆ (ಹೋಟೆಲ್ ಮ್ಯಾನೇಜ್‍ಮೆಂಟ್) ಕ್ಷೇತ್ರಕ್ಕೆ ಸಂಬಂಧಿಸಿ ಒಂದು ವರ್ಷ ಕಾಲಾವಧಿಯ ವಿವಿಧ ಕೋರ್ಸ್‍ಗಳಿಗಿರುವ ಕೆಲವೊಂದು ಸೀಟುಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಪ್ರವಾಸೋದ್ಯಮ ಕ್ಷೇತ್ರದಲ್ಲಿ ವೈವಿಧ್ಯಮಯ ಉದ್ಯೋಗಾವಕಾಶ ಒದಗಿಸುವ ಈ ಕೋರ್ಸ್‍ಗಳಿಗೆ ಪ್ರವೇಶ ಪಡೆಯಲು, 'ಪ್ಲಸ್ ಟು' (ದ್ವಿತೀಯ ಪಿಯುಸಿ) ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಯಾವುದೇ ವಯೋಮಿತಿಯ ನಿಬರ್ಂಧವಿಲ್ಲದೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ, ಕಾಸರಗೋಡು ಉದುಮದಲ್ಲಿರುವ  ಫುಡ್ ಕ್ರಾಫ್ಟ್ ಇನ್‍ಸ್ಟಿಟ್ಯೂಟ್ ದೂರವಾಣಿ ಯಾ ಮೊಬೈಲ್ ಸಂಖ್ಯೆ(0467-2236347, 9847677549 ಅಥವಾ 9072211211)ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries