HEALTH TIPS

ಫುಡ್ ಕ್ರಾಫ್ಟ್ ಇನ್‍ಸ್ಟಿಟ್ಯೂಟ್ ಕೋರ್ಸಿಗೆ ಅರ್ಜಿ ಆಹ್ವಾನ

ಕಾಸರಗೋಡು: ಪ್ರವಾಸೋದ್ಯಮ ಇಲಾಖೆಯ ಅಧೀನದಲ್ಲಿ ಉದುಮದಲ್ಲಿ ಚಟುವಟಿಕೆ ನಡೆಸುತ್ತಿರುವ ಸರ್ಕಾರಿ ಆಹಾರ ಕರಕುಶಲ ಸಂಸ್ಥೆಯು 2026-27ನೇ ಶೈಕ್ಷಣಿಕ ವರ್ಷಕ್ಕೆ ಹೋಟೆಲ್ ನಿರ್ವಹಣಾ ಕ್ಷೇತ್ರದಲ್ಲಿ ಒಂದು ವರ್ಷದ ವಿವಿಧ ಕೋರ್ಸ್‍ಗಳಿಗೆ ಅರ್ಜಿ ಅಹ್ವಾನಿಸಲಾಗಿದೆ. ಕೆಲವು ಸೀಟುಗಳು ಲಭ್ಯವಿದ್ದು, ಪ್ಲಸ್ ಟು ಉತ್ತೀರ್ಣರಾದವರು  ಪ್ರವಾಸೋದ್ಯಮ ಕ್ಷೇತ್ರದಲ್ಲಿ ವ್ಯಾಪಕ ಶ್ರೇಣಿಯ ಉದ್ಯೋಗಾವಕಾಶ ಒದಗಿಸಿಕೊಡಬಲ್ಲ ಈ ಕೋರ್ಸ್‍ಗೆ ಯಾವುದೇ ವಯಸ್ಸಿನ ಮಿತಿಯಿಲ್ಲದೆ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಬಹುದು. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ, ಉದುಮದಲ್ಲಿರುವ ಫುಡ್ ಕ್ರಾಫ್ಟ್ ಇನ್‍ಸ್ಟಿಟ್ಯೂಟ್‍ನ ಮೊಬೈಲ್ ಯಾ ದೂರವಾಣಿ ಸಂಖ್ಯೆ(0467-2236347, 9847677549, *9072211211)ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries