HEALTH TIPS

FIFA 2026 | ಮೆಕ್ಸಿಕೋ ಸಿಟಿಯಲ್ಲಿ ಸಂಭ್ರಮಾಚರಣೆ ವೇಳೆ ಇಬ್ಬರು ಮೃತ್ಯು

 ಮೆಕ್ಸಿಕೋ ಸಿಟಿ: ಮೆಕ್ಸಿಕೋ ತಂಡ ಫಿಫಾ ವಿಶ್ವಕಪ್ ಟೂರ್ನಿಯಲ್ಲಿ ಅಂತಿಮ-16ರ ಸುತ್ತನ್ನು ತಲುಪಿದ ನಂತರ ಬುಧವಾರ ಮೆಕ್ಸಿಕೋ ಸಿಟಿಯಲ್ಲಿ ನಡೆದ ಭಾರೀ ಸಂಭ್ರಮಾಚರಣೆಯ ವೇಳೆ ಕನಿಷ್ಠ ಇಬ್ಬರು ಮೃತಪಟ್ಟಿದ್ದಾರೆ.

ಈಕ್ವೆಡಾರ್ ತಂಡದ ವಿರುದ್ಧ ರಾಷ್ಟ್ರೀಯ ತಂಡದ 2-0 ಗೆಲುವಿನ ಸಂಭ್ರಮವನ್ನು ಆಚರಿಸಲು ಭಾರೀ ಜನಸ್ತೋಮ ನೆರೆದಿತ್ತು.

ಈ ವೇಳೆ 19ರ ವಯಸ್ಸಿನ ಮಹಿಳೆ ಹಾಗೂ 44 ವಯಸ್ಸಿನ ವ್ಯಕ್ತಿಯೊಬ್ಬರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ಮೆಕ್ಸಿಕೋ ನಗರದ ಆರೋಗ್ಯ ಕಾರ್ಯದರ್ಶಿ ತಿಳಿಸಿದ್ದಾರೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries