HEALTH TIPS

Pakistan | ಪೊಲೀಸ್ ಠಾಣೆಗೆ ಸ್ಫೋಟಕ ತುಂಬಿದ ವಾಹನ ಡಿಕ್ಕಿ; 14 ಭದ್ರತಾ ಸಿಬ್ಬಂದಿ ಮೃತ್ಯು

 ಪೇಷಾವರ: ಖೈಬರ್ ಪಖ್ತುಂಖ್ವಾದ ಬನ್ನೂ ಜಿಲ್ಲೆಯ ಮಿರ್ಯಾನ್ ಪೊಲೀಸ್ ಠಾಣೆಗೆ ಉಗ್ರರು ಸ್ಫೋಟಕ ತುಂಬಿದ ವಾಹನವನ್ನು ಡಿಕ್ಕಿ ಹೊಡೆಸಿದ್ದರಿಂದ, ಕನಿಷ್ಠ 14 ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಸಿಎನ್‌ಎನ್-ನ್ಯೂಸ್18 ವರದಿ ಮಾಡಿದೆ.

ಮೃತರಲ್ಲಿ ಎಂಟು ಪೊಲೀಸ್ ಸಿಬ್ಬಂದಿ ಸೇರಿದ್ದಾರೆ. ಗಾಯಗೊಂಡವರಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಆತ್ಮಹತ್ಯಾ ದಾಳಿಯ ಜವಾಬ್ದಾರಿಯನ್ನು `ಇತ್ತಿಹಾದ್-ಉಲ್-ಮುಜಾಹಿದ್ದೀನ್ ಪಾಕಿಸ್ತಾನ್' ಎಂಬ ಉಗ್ರಗಾಮಿ ಸಂಘಟನೆ ಹೊತ್ತುಕೊಂಡಿದೆ. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries