HEALTH TIPS

ಆ. 11 ರಂದು ಶಿಕ್ಷಕ ಹುದ್ದೆಗೆ ಸಂದರ್ಶನ

ಕಾಸರಗೋಡು: ಚಂದ್ರಗಿರಿ ಸರ್ಕಾರಿ ಹಿರಿಯ ಮಾಧ್ಯಮಿಕ ಶಾಲೆಯಲ್ಲಿ ಎಚ್‍ಎಸ್‍ಟಿ (ಭೌತವಿಜ್ಞಾನ-ಕನ್ನಡ ಮಾಧ್ಯಮ)ಶಿಕ್ಷಕ ಹುದ್ದೆಗೆ ದಿನವೇತನ ಆಧಾರದಲ್ಲಿ ನೇಮಕಾತಿಗಾಗಿ ಆ. 10ರಂದು ಸಂದರ್ಶನ ನಡೆಯಲಿರುವುದು.

ಆಸಕ್ತ ಅಭ್ಯರ್ಥಿಗಳು ಅಂದು ಬೆಳಗ್ಗೆ 11ಕ್ಕೆ ಶಾಲಾ ಕಚೇರಿಯಲ್ಲಿ ನಡೆಯುವ ಸಂದರ್ಶನಕ್ಕೆ ತಮ್ಮ ಮೂಲ ಪ್ರಮಾಣಪತ್ರಗಳೊಂದಿಗೆ ಹಜರಾಗಬೇಕು. ಈ ಬಗ್ಗೆ ಮಾಹಿತಿಗಾಗಿ 

ದೂರವಾಣಿ ಸಂಖ್ಯೆ(9745696261, 9447349295)ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries