HEALTH TIPS

ಪಾಕಿಸ್ತಾನದಲ್ಲಿ ಪೊಲೀಸ್‌ ಠಾಣೆ ಮೇಲೆ ಆತ್ಮಾಹುತಿ ಬಾಂಬ್‌ ದಾಳಿ; 14 ಸಾವು

ಪೆಶಾವರ: ಪಾಕಿಸ್ತಾನದ ಖೈಬರ್‌ಪಂಖ್ತುಖ್ವಾ ಪ್ರಾಂತ್ಯದಲ್ಲಿ ಶಾಂತಿ ಮೆರವಣಿಗೆ ನಡೆಯುತ್ತಿದ್ದ ವೇಳೆ ಪೊಲೀಸ್‌ ಠಾಣೆ ಮೇಲೆ ಭಾನುವಾರ ನಡೆದ ಆತ್ಮಾಹುತಿ ಬಾಂಬ್‌ ದಾಳಿಯಲ್ಲಿ ಐವರು ಭದ್ರತಾ ಸಿಬ್ಬಂದಿ ಸೇರಿ 14 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ವಾತ್‌ ಜಿಲ್ಲೆಯ ಕಬಾಲ್‌ ಪಟ್ಟಣದಲ್ಲಿ ಸ್ವಾತ್‌ ಶಾಂತಿ ಮೆರವಣಿಗೆ ನಡೆಯುತ್ತಿದ್ದ ಈ ದಾಳಿ ನಡೆದಿದೆ. ಯಾವುದೇ ಸಂಘಟನೆ ಅಥವಾ ವ್ಯಕ್ತಿ ಈ ದಾಳಿಯ ಹೊಣೆ ಹೊತ್ತುಕೊಂಡಿಲ್ಲ.

ಬುಡಕಟ್ಟು ಜನರ ಪರಿಷತ್ತು 'ಸ್ವಾತ್‌ ಅಮನ್‌ ಜಿರ್ಗಾ' ಈ ಮೆರವಣಿಗೆಯನ್ನು ಆಯೋಜಿಸಿತ್ತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries