HEALTH TIPS

ಗಣೇಶ ಚತುರ್ಥಿ-ಸೆ. 14 ರಂದು ಜಿಲ್ಲೆಯಲ್ಲಿ ಪ್ರಾದೇಶಿಕ ರಜೆ

ಕಾಸರಗೋಡು: ಗಣೇಶ ಚತುರ್ಥಿ ಅಂಗವಾಗಿ ಕಾಸರಗೋಡು ಜಿಲ್ಲೆಯಾದ್ಯಂತೆ ಸೆ. 14 ರಂದು ಪ್ರಾದೇಶಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ಅರ್ಜುನ್ ಪಾಂಡಿಯನ್ ಆದೇಶ ಹೊರಡಿಸಿದ್ದಾರೆ. ಈ ಸಂದರ್ಭ ಸರ್ಕಾರಿ, ಅರೆಸರ್ಕಾರಿ ಹಾಗೂ ಶಿಕ್ಷಣ ಸಂಸ್ಥೆಗಳಿಗೆ ರಜೆಯಿರಲಿರುವುದಾಗಿ ಪ್ರಕಟಣೆ ತಿಳಿಸಿದೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries