HEALTH TIPS

'ಅಗ್ನಿ-4' ಕ್ಷಿಪಣಿ ಪರೀಕ್ಷಾರ್ಥ ಪ್ರಯೋಗ ಯಶಸ್ವಿ

ನವದೆಹಲಿ: ಅಣ್ವಸ್ತ್ರ ಸಿಡಿತಲೆ ಹೊತ್ತು ಸಾಗಬಲ್ಲ ಅಗ್ನಿ-4 ಖಂಡಾಂತರ ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗವನ್ನು ಗುರುವಾರ ಯಶಸ್ವಿಯಾಗಿ ನಡೆಸಲಾಗಿದೆ.


ಒಡಿಶಾ ಕರಾವಳಿಯ ಚಾಂದಿಪುರದಲ್ಲಿರುವ ಸಮಗ್ರ ಪರೀಕ್ಷಾ ವಲಯದಲ್ಲಿ (ಐಟಿಆರ್‌) ಪರೀಕ್ಷಾರ್ಥ ಪ್ರಯೋಗವನ್ನು ಯಶಸ್ವಿಯಾಗಿ ನೆರವೇರಿಸಲಾಗಿದೆ ಎಂದು ರಕ್ಷಣಾ ಸಚಿವಾಲಯ ಹೇಳಿದೆ.

ನೆಲದಿಂದ ಚಿಮ್ಮಿ ನೆಲದಲ್ಲಿನ ಗುರಿಯನ್ನು ನಾಶಪಡಿಸುವ ಸಾಮರ್ಥ್ಯವಿರುವ ಈ ಕ್ಷಿಪಣಿ 4 ಸಾವಿರ ಕಿ.ಮೀ.ಗೂ ಅಧಿಕ ದೂರ ಸಾಗಬಲ್ಲದು. ಕಾರ್ಯಾಚರಣೆ ಹಾಗೂ ತಾಂತ್ರಿಕ ಸಾಮರ್ಥ್ಯಕ್ಕೆ ಸಂಬಂಧಿಸಿದ ಎಲ್ಲ ಮಾನದಂಡಗಳು ಈ ಪರೀಕ್ಷೆಯಲ್ಲಿ ದೃಢಪಟ್ಟವು ಎಂದು ಡಿಆರ್‌ಡಿಒ ಮೂಲಗಳು ಹೇಳಿವೆ.

ಈ ಶ್ರೇಣಿಯ ಕ್ಷಿಪಣಿಗಳ ಪೈಕಿ ಅಗ್ನಿ-4 ಅತ್ಯಾಧುನಿಕ ಆಯುಧವಾಗಿದೆ.








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries