HEALTH TIPS

ಲಡಾಖ್ ನ ಲೇಹ್ ನಲ್ಲಿ 5.5 ತೀವ್ರತೆಯ ಭೂಕಂಪನ

ಲೇಹ್: ಗುರುವಾರ ಮುಂಜಾನೆ ಲಡಾಖ್ ನ ಲೇಹ್ ನಲ್ಲಿ 5.5 ತೀವ್ರತೆಯ ಭೂಕಂಪನ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪನ ಕೇಂದ್ರ ಹೇಳಿದೆ.

ಗುರುವಾರ ಮುಂಜಾನೆ ಸುಮಾರು 6.05ಕ್ಕೆ 10 ಕಿಮೀ ಆಳದಲ್ಲಿ ಈ ಭೂಕಂಪನ ಸಂಭವಿಸಿದೆ. ಭೂಕಂಪನ ಕೇಂದ್ರ ಉತ್ತರದಿಂದ 36.881 ಡಿಗ್ರಿ ಅಕ್ಷಾಂಶ ಹಾಗೂ ಪೂರ್ವದಿಂದ 74.402 ಡಿಗ್ರಿ ರೇಖಾಂಶದಲ್ಲಿತ್ತು.

ತಕ್ಷಣದಲ್ಲಿ ಯಾವುದೇ ಸಾವುನೋವು ಅಥವಾ ಭಾರಿ ಹಾನಿ ಸಂಭವಿಸಿದ ವರದಿಯಾಗಿಲ್ಲ. ಮತ್ತಷ್ಟು ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries