HEALTH TIPS

ಎಡನೀರು ಶ್ರೀಗಳ ಚಾತುರ್ಮಾಸ್ಯ ವ್ರತಾಚರಣೆ: ಶಬರಿಮಲೆ ತಂತ್ರಿಗಳಿಂದ ಮಹಾ ಶ್ರೀಚಕ್ರ ನವಾವರಣ ಪೂಜೆ

ಕಾಸರಗೋಡು: ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರ ಆರನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆ ಅಂಗವಾಗಿ ಪರಮಪೂಜ್ಯ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಶುಭಾಶೀರ್ವಾದದೊಂದಿಗೆ ಮಹಾಶ್ರೀಚಕ್ರ ನವಾವರಣ ಪೂಜಾ ಮಹೋತ್ಸವ ನಡೆಯಿತು.


ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ಕ್ಷೇತ್ರದ ಪ್ರಧಾನ ತಂತ್ರಿವರ್ಯ ಕಂಠರರ್ ಮಹೇಶ್ ಮೋಹನರ್ ಅವರ ನೇತೃತ್ವದಲ್ಲಿ ಮಹಾಶ್ರೀಚಕ್ರ ನವಾವರಣ ಪೂಜೆ ಆಯೋಜಿಸಲಾಗಿತ್ತು. ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಮಹಾಶ್ರೀಚಕ್ರ ನವಾವರಣ  ಪೂಜೆಗೆ ಚಾಲನೆ ನೀಡಿದರು. ಇದೇ ಸಂದರ್ಭ ವಿದ್ವಾನ್ ಬಳ್ಳಪದವು ಯೋಗೀಶ್ ಶರ್ಮ ಮತ್ತುವೀಣಾವಾದಿನಿ ತಂಡದಿಂದ ನವಾವರಣ ಕೃತಿ ಆಲಾಪನಾ ಕಾರ್ಯಕ್ರಮ ಜರಗಿತು. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries