ಕುಂಬಳೆ: ಪುತ್ತಿಗೆ ನಿವಾಸಿ, ಆರೆಸ್ಸೆಸ್ ಹಿರಿಯ ಕಾರ್ಯಕರ್ತ ನಾಗೇಶ್ ಆಚಾರ್ಯ(65)ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಬಡಗಿ ವೃತ್ತಿ ನಡೆಸುತ್ತಿದ್ದ ಇವರು, ಕೆಲಸದ ಮಧ್ಯೆ ತಲೆಸುತ್ತು ಬಂದು ಬಿದ್ದ ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೆಸ್ಸೆಸ್ ಪುತ್ತಿಗೆ ಶಾಖಾ ಮುಖ್ಯ ಶಿಕ್ಷಕರಾಗಿ ಹಲವು ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿದ್ದರು. ಇವರು ಪತ್ನಿ, ಪುತ್ರನನ್ನು ಅಗಲಿದ್ದಾರೆ.

.jpg)
