HEALTH TIPS

ಓಣಂ ಹಬ್ಬ: ಪ್ರವಾಸೋದ್ಯಮ ಇಲಾಖೆಯ ಆಶ್ರಯದಲ್ಲಿ ಹಗ್ಗಜಗ್ಗಾಟ ಸ್ಪರ್ಧೆ

ಕಾಸರಗೋಡು: ರಾಜ್ಯ ಪ್ರವಾಸೋದ್ಯಮ ಇಲಾಖೆಯ ಆಶ್ರಯದಲ್ಲಿ ಕಾಸರಗೋಡಿನಲ್ಲಿ ನಡೆಯುತ್ತಿರುವ 'ಪೆÇನ್ನೋಣಂ 2026' ಜಿಲ್ಲಾ ಮಟ್ಟದ ಓಣಂ ಆಚರಣೆಯ ಅಂಗವಾಗಿ ಹಗ್ಗಜಗ್ಗಾಟದ ಸ್ಪರ್ಧೆ ಕಾಸರಗೋಡು ಸರ್ಕಾರಿ ಹೈಯರ್ ಸೆಕೆಂಡರಿ ಶಾಲಾ ವಠಾರದಲ್ಲಿ ಆಯೋಜಿಸಲಾಯಿತು.

ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಪುರುಷ ಮತ್ತು ಮಹಿಳಾ ತಂಡಗಳು ಪಾಲ್ಗೊಂಡಿತ್ತು. ಸ್ಪರ್ಧೆಯ ಪುರುಷರ ವಿಭಾಗದಲ್ಲಿ 'ಯುವತ ಅರಮಂಗಾನಂ' ಪ್ರಥಮ ಸ್ಥಾನ, 'ಉತ್ರ ಚಲಿಯಂಕೋಡ್' ದ್ವಿತೀಯ ಸ್ಥಾನ, 'ಜಿಪಿಎಂ ಕಾಸರಗೋಡು' ತೃತೀಯ ಸ್ಥಾನ ಹಾಗೂ ಕಾಸರಗೋಡು ಪುರಸಭೆಯ ಸದಸ್ಯರು ನಾಲ್ಕನೇ ಸ್ಥಾನವನ್ನು ಪಡೆದುಕೊಂಡರು.

ಮಹಿಳೆಯರ ವಿಭಾಗದಲ್ಲಿ ಮನೋಜ್ ನಗರ ಕೀಕ್ಕಾನಂ ಪ್ರಥಮ, ಶ್ರವಣ ಮಿಳಿ ಪರವನಡ್ಕ ದ್ವಿತೀಯ ಹಾಗೂ ಕಾಸರಗೋಡು ನಗರಸಭಾ ಸದಸ್ಯರು ತೃತೀಯ ಸ್ಥಾನ ಪಡೆದುಕೊಂಡರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries