HEALTH TIPS

ಎಂಡಿಎಂಎ ಸಾಗಾಟ-ಅಪರಾಧಿಗೆ ಹತ್ತು ವರ್ಷಗಳ ಕಠಿಣ ಜೈಲು ಶೀಕ್ಷೆ, ದಂಡ

ಕಾಸರಗೋಡು: ಬೈಕ್‍ನಲ್ಲಿ 51 ಗ್ರಾಂ ಎಂಡಿಎಂಎ ಸಾಗಿಸುವ ಮಧ್ಯೆ ಬಂಧಿತನಾಗಿದ್ದ ಮಂಜೇಶ್ವರ ನಿವಾಸಿ ಮುಹಮ್ಮದ್ ಸಮೀರ್ (43)ಗೆ ಕಾಸರಗೋಡು ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ (ದ್ವಿತೀಯ) 10 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿದೆ. ನ್ಯಾಯಾಧೀಶ ರಾಮು ರಮೇಶ್ ಚಂದ್ರಭಾನು ಅವರು ತೀರ್ಪು ಪ್ರಕಟಿಸಿದ್ದಾರೆ. ದಂಡ ಪಾವತಿಸದಿದ್ದಲ್ಲಿ, 6 ತಿಂಗಳ ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸಬೇಕಾಗಿದೆ. 2021ರ ಅಕ್ಟೋಬರ್ 4ರಂದು ಮಂಜೇಶ್ವರ ಪ್ರದೇಶದಲ್ಲಿ ಬೈಕ್‍ನಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದ ವೇಳೆ ಕಾಸರಗೋಡು ಅಬಕಾರಿ ಎನ್‍ಫೆÇೀರ್ಸ್‍ಮೆಂಟ್ ಮತ್ತು ಆ್ಯಂಟಿ ನಾರ್ಕೋಟಿಕ್ ಸ್ಪೆಷಲ್ ಸ್ಕ್ವೇಡ್ ತಂಡ ಮುಹಮ್ಮದ್ ಸಮೀರ್‍ನನ್ನು ಬಂಧಿಸಿ, ವಾಹನ ವಶಪಡಿಸಿಕೊಂಡಿತ್ತು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries