ಕಾಸರಗೋಡು: ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರ ಆರನೇ ವರ್ಷದ ಚಾತುರ್ಮಸ್ಯ ವ್ರತಾಚರಣೆಯ ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಬೇಕಲ್ ಅರವತ್‍ನ ಕಣ್ಣನ್ ಪಾಟಾಳಿ ಸ್ಮಾರಕ ಕಥಕ್ಕಳಿ ಟ್ರಸ್ಟ್ ವತಿಯಿಂದ 'ಕಲ್ಯಾಣ ಸೌಗಂಧಿಕಂ' ಎಂಬ ಕಥಕ್ಕಳಿ ಪ್ರಸಂಗ' ಆ. 15ರಂದು ಸಂಜೆ 7.30ಕ್ಕೆ ಶ್ರೀಮಠದ ಸಭಾಂಗಣದಲ್ಲಿ ಪ್ರಸ್ತುತಗೊಳ್ಳಲಿದೆ.


