HEALTH TIPS

ವಿವಿಧೆಡೆ ಶ್ರೀ ವರಮಹಾಲಕ್ಷ್ಮೀ ಪೂಜೆ

ಪೆರ್ಲ: ಇಡಿಯಡ್ಕ ಶ್ರೀ ದುರ್ಗಾಪರಮೇಶ್ವರೀ (ಉಳ್ಳಾಲ್ತಿ)ವಿಷ್ಣುಮೂರ್ತಿ ದೇವಸ್ಥಾನದ ಶ್ರೀ ಉಳ್ಳಾಲ್ತೀ ಮಹಿಳಾ ಸಂಘದ ವತಿಯಿಂದ ಹತ್ತನೇ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜೆ ಆ. 28ರಂದು ಬೆಳಗ್ಗೆ 9.30ರಿಂದ ಇಡಿಯಡ್ಕ ಕ್ಷೇತ್ರದಲ್ಲಿ ಜರುಗಲಿದೆ. 

ಸ್ವರ್ಗ ಮೆಲತ್ತಡ್ಕ:

ಸ್ವರ್ಗದ ಪಡ್ರೆ ಮಲೆತ್ತಡ್ಕ ಶ್ರೀ ಜಟಾಧಾರಿ ಮೂಲಸ್ಥಾನ ಮಾತೃ ಸಮಿತಿ ಆಶ್ರಯದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಆ. 28ರಂದು ಮಧ್ಯಾಹ್ನ 1.30 ರಿಂದ ಆರಂಭಗೊಳ್ಳಲಿದೆ. 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries