ಸಮರಸ ಚಿತ್ರಸುದ್ದಿ: ಬದಿಯಡ್ಕ: ಎಡನೀರು ಮಠದಲ್ಲಿ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರ ಆರನೇ ಚಾತುರ್ಮಾಸ್ಯ ವ್ರತಾಚರಣೆಯ ಭಜನಾ ಸತ್ಸಂಗದಲ್ಲಿ ವಿಶ್ವಪ್ರಿಯ ಮಹಿಳಾ ಭಜನಾ ಮಂಡಳಿ ಏತಡ್ಕ ಇವರಿಂದ ಭಜನಾ ಸಂಕೀರ್ತನ ಸೇವೆ ನಡೆಯಿತು.
0
samarasasudhi
ಆಗಸ್ಟ್ 29, 2026