ಸಮರಸ ಚಿತ್ರಸುದ್ದಿ: ಪೆರ್ಲ: ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರ ಆರನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆ ಅಂಗವಾಗಿ ಪೆರ್ಲ ಭಕ್ತಾದಿಗಳ ವತಿಯಿಂದ ಶ್ರೀಮಠಕ್ಕೆ ಹಸಿರುವಾಣಿ ಸಮರ್ಪಿಸಲಾಯಿತು. ಶ್ರೀಸಚ್ಚಿದಾನಂದ ಭಾರತೀ ಸ್ವಾಮೀಜಿ ದಿವ್ಯ ಉಪಸ್ಥಿತರಿದ್ದರು.
0
samarasasudhi
ಆಗಸ್ಟ್ 31, 2026