HEALTH TIPS

ಪಿಒಕೆ: ಅಕ್ರಮಗಳ, ಸಂಘರ್ಷದ ನಡುವೆ ಮೂರನೇ ಹಂತದ ಚುನಾವಣೆ

ಇಸ್ಲಾಮಾಬಾದ್‌: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಸೋಮವಾರ ಮೂರನೇ ಹಂತದಲ್ಲಿ ನಾಲ್ಕು ಕ್ಷೇತ್ರಗಳಿಗೆ ಚುನಾವಣೆ ನಡೆಯಿತು.


ಮತದಾನದ ವೇಳೆ ಸಾಕಷ್ಟು ಹಿಂಸೆ ಹಾಗೂ ಅಕ್ರಮಗಳು ನಡೆದ ಬಗ್ಗೆ ವರದಿಯಾಗಿದೆ.

ಪೂಂಛ್‌ ವಿಭಾಗದ ಬಾಗ್‌ ಹಾಗೂ ಹವೇಲಿ ಜಿಲ್ಲೆಯಲ್ಲಿ ಬೆಳಿಗ್ಗೆ 8 ಗಂಟೆಗೆ ಮತದಾನ ಆರಂಭಗೊಂಡಿತು.

ಉಳಿದಂತೆ 7 ಕ್ಷೇತ್ರಗಳ ಮತದಾನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿಕೆ ಮಾಡಲಾಗಿದೆ.

4 ವಿಧಾನಸಭಾ ಕ್ಷೇತ್ರಗಳ 803 ಮತದಾನ ಕೇಂದ್ರಗಳನ್ನು ಅತ್ಯಂತ ಸೂಕ್ಷ್ಮ ಮತಗಟ್ಟೆಗಳೆಂದು ಪ್ರಾದೇಶಿಕ ಚುನಾವಣಾ ಆಯೋಗವು ತಿಳಿಸಿತ್ತು. ಹೀಗಿದ್ದರೂ, ಪಾಕಿಸ್ತಾನ ಮುಸ್ಲಿಂ ಲೀಗ್‌ ನವಾಜ್‌ (ಪಿಎಂಎಲ್‌-ಎನ್‌) ಹಾಗೂ ಪಾಕಿಸ್ತಾನ ಪೀಪಲ್ಸ್‌ ಪಾರ್ಟಿ (ಪಿಪಿಪಿ) ಪಕ್ಷದ ಕಾರ್ಯಕರ್ತರು ಹೊಡೆದಾಟ ನಡೆಸಿದ ಬಗ್ಗೆ ವರದಿಯಾಗಿದೆ.






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries