HEALTH TIPS

ಗಾಝಾ | ಇಸ್ರೇಲ್ ದಾಳಿಗೆ ಮಗು ಸೇರಿ ಮೂವರು ಮೃತ್ಯು

ಗಾಝಾ: ಮಧ್ಯ ಗಾಝಾ ಪಟ್ಟಿಯಲ್ಲಿ ರವಿವಾರ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ನಾಲ್ಕು ವರ್ಷದ ಮಗು ಸೇರಿದಂತೆ ಮೂವರು ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ ಎಂದು ರಕ್ಷಣಾ ಸಿಬ್ಬಂದಿ ತಿಳಿಸಿದ್ದಾರೆ.

ಅಲ್-ಜವಾಯ್ದಾ ನಗರದಲ್ಲಿ ನಡೆದ ವೈಮಾನಿಕ ದಾಳಿಯಲ್ಲಿ ಮಗು ಸೇರಿದಂತೆ ಇಬ್ಬರು ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ.

ನುಸೇರತ್ ನಿರಾಶ್ರಿತರ ಶಿಬಿರದ ಮೇಲೆ ನಡೆದ ಮತ್ತೊಂದು ದಾಳಿಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries