ಸಮರಸ ಚಿತ್ರಸುದ್ದಿ: ಬದಿಯಡ್ಕ: ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರ ಆರನೇ ವರ್ಷದ ಚಾತುರ್ಮಸ್ಯ ವ್ರತಾಚರಣೆಯ ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಬೇಕಲ್ ಅರವತ್‍ನ ಕಣ್ಣನ್ ಪಾಟಾಳಿ ಸ್ಮಾರಕ ಕಥಕ್ಕಳಿ ಟ್ರಸ್ಟ್ ವತಿಯಿಂದ 'ಕಲ್ಯಾಣ ಸೌಗಂಧಿಕಂ' ಎಂಬ ಕಥಕಳಿ ಪ್ರಸಂಗ' ಶ್ರೀಮಠದ ಸಭಾಂಗಣದಲ್ಲಿ ಪ್ರಸ್ತುತಗೊಂಡಿತು.


