HEALTH TIPS

ವೀಣಾವಾದಿನಿಯಲ್ಲಿ ಸಂಸ್ಕರಣ ಸತ್ಸಂಗೀತ

ಸಮರಸ ಚಿತ್ರಸುದ್ದಿ: ಬದಿಯಡ್ಕ: ಬದಿಯಡ್ಕ ಸಮೀಪದ ಪುಳಿತ್ತಡಿ "ವೀಣಾವಾದಿನಿ"ಯಲ್ಲಿ ಓಣಂ ಹಬ್ಬದ ಸಂಭ್ರಮದೊಂದಿಗೆ ಡಾ. ಮಾಧವ ಉಪಾಧ್ಯಾಯ ಬಳ್ಳಪದವು ಅವರ ಸಂಸ್ಕರಣ ಸತ್ಸಂಗೀತ ಕಾರ್ಯಕ್ರಮದಲ್ಲಿ ಕುಮಾರಿ ಮಾನಸಿ ಸುರತ್ಕಲ್ ಹಾಗೂ ಪಲ್ಲವಿ ಸುರತ್ಕಲ್ ಅವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಚೇರಿ ನಡೆಯಿತು. ವಯೋಲಿನ್ ನಲ್ಲಿ ಕುಮಾರಿ ಧನಶ್ರೀ ಶಬರಾಯ, ಮೃದಂಗದಲ್ಲಿ ಆಶ್ಲೇಶ್ ಪೆರ್ಲ ಹಾಗೂ ಘಟಂನಲ್ಲಿ ವಿಶ್ವಾಸ್ ಪದ್ಯಾಣ ಸಹಕರಿಸಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries