ಸಮರಸ ಚಿತ್ರಸುದ್ದಿ: ಕಾಸರಗೋಡು: ಎಂಬತ್ತನೇ ವರ್ಷದ ಸ್ವಾತಂತ್ರ್ಯೋತ್ಸವ ಅಂಗವಾಗಿ ಎಡನೀರು ಮಠದ ವಠಾರದಲ್ಲಿ ನಡೆದ ಸಮಾರಂಭದಲ್ಲಿ ಶ್ರೀಮಠಾಧೀಶರಾದ ಶ್ರೀಸಚ್ಚಿದಾನಂದ ಭಾರತೀ ಸ್ವಾಮೀಜಿ ಧ್ವಜಾರೋಹಣ ನಡೆಸಿದರು. ಖ್ಯಾತ ಗಾಯಕ, ವಿದ್ವಾನ್ ಬಳ್ಳಪದವು ಯೋಗೀಶ್ ಶರ್ಮ ಅವರಿಂದ ಪೂರ್ಣಪ್ರಮಾಣದ ವಂದೇಮಾತರಂ ಆಲಾಪನೆ ನಡೆಯಿತು.


