HEALTH TIPS

ಚಂದ್ರಯಾನ ಮಿಷನ್‍ನಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ನಾಸಾ ಆಹ್ವಾನ

ವಾಶಿಂಗ್ಟನ್: ಚಂದ್ರನ ಮೇಲೆ ಮಾನವನ ಮೊದಲ ಖಾಯಂ ನೆಲೆಯನ್ನು ನಿರ್ಮಿಸುವ ತನ್ನ ಮಹತ್ವಾಕಾಂಕ್ಷೆಯ `ಮೂನ್ ಬೇಸ್' ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಅಮೆರಿಕವು ಭಾರತಕ್ಕೆ ಆಹ್ವಾನ ನೀಡಿದೆ.


ಆಗಸ್ಟ್ 5 ಮತ್ತು 6 ರಂದು ಬೆಂಗಳೂರಿನ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಪ್ರಧಾನ ಕಚೇರಿಯಲ್ಲಿ ನಡೆದ 9 ನೇ ಭಾರತ-ಅಮೆರಿಕ ನಾಗರಿಕ ಬಾಹ್ಯಾಕಾಶ ಜಂಟಿ ಕಾರ್ಯಾಚರಣೆ ಗುಂಪಿನ ಸಭೆಯಲ್ಲಿ ಈ ಆಹ್ವಾನವನ್ನು ನೀಡಲಾಗಿದ್ದು ಇದರ ವಿವರಗಳನ್ನು ಮಂಗಳವಾರ ಪ್ರಕಟಿಸಲಾಗಿದೆ.







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries