ಸಮರಸ ಚಿತ್ರಸುದ್ದಿ: ಬದಿಯಡ್ಕ: ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರ ಆರನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆಯ ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಮಂಗಳೂರು ಕೊಟ್ಟಾರ ಭರತಾಂಜಲಿ ಸಂಸ್ಥೆ ವತಿಯಿಂದ ನೃತ್ಯ ಸಮರ್ಪಣಾ ಭರತನಾಟ್ಯ ಕಾರ್ಯಕ್ರಮ ಜರಗಿತು.
0
samarasasudhi
ಆಗಸ್ಟ್ 24, 2026