ಸಮರಸ ಚಿತ್ರಸುದ್ದಿ: ಕುಂಬಳೆ: ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾಟದಲ್ಲಿ ಭಾಗವಹಿಸುವ ಕುಂಬಳೆ ಉಪಜಿಲ್ಲಾ ಕ್ರಿಕೆಟ್ ತಂಡಕ್ಕೆ ಸೂರಂಬೈಲು ಸರ್ಕಾರಿ ಪ್ರೌಢಶಾಲೆಯ ಒಂಭತ್ತನೇ ತರಗತಿಯ ವಿದ್ಯಾರ್ಥಿಗಳಾದ ಭವಿಷ್, ಮತ್ತು ಪ್ರಜೇಶ್ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲಾ ರಕ್ಷಕ ಶಿಕ್ಷಕ ಸಂಘ ಅಭಿನಂದನೆ ಸಲ್ಲಿಸಿದೆ.

-PRAJESH%20K-side.png)
